All deleted tweets from politicians

BJP Karnataka (unknown) tweeted :

ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಶ್ರೀ @LaxmanSavadi ಅವರು ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಯಾದ ಶ್ರೀ ಚಿದಾನಂದ್ ಎಂ. ಗೌಡ (ಪ್ರೆಸಿಡೆನ್ಸಿ) ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸೋಣ ಎಂದು ಮನವಿ ಮಾಡಿದರು. https://t.co/M97i2EbhkS