All deleted tweets from politicians

BJP Karnataka (unknown) tweeted :

ರಾಜರಾಜೇ‍ಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಶ್ರೀ @MunirathnaMLA ಅವರು ಇಂದು ಬೆಂಗಳೂರಿನ ಲಕ್ಷ್ಮಿದೇವಿ ನಗರದಲ್ಲಿ ಪಾದಯಾತ್ರೆ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. https://t.co/gUEH8KQdOR